ವಿಡಿಯೋ
ಭಾರತೀಯ ಮೂಲದ ವಿದ್ಯಾರ್ಥಿನಿಯನ್ನು ಅಮೇರಿಕನ್ ವಿಶ್ವವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹಾಜರಾಗದಂತೆ ನಿರ್ಬಂಧಿಸಲಾಗಿದೆ.
ಪ್ಯಾಲೆಸ್ತೀನ್ ಪರವಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ MIT ಕ್ಲಾಸ್ ಅಧ್ಯಕ್ಷೆ ಮೇಘಾ ವೆಮುರಿಗೆ ಕಾರ್ಯಕ್ರಮದಿಂದ ಬ್ಯಾನ್ ಮಾಡಲಾಗಿದೆ.
ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಕ್ಲಾಸ್ ಅಧ್ಯಕ್ಷೆ, ವಿದ್ಯಾರ್ಥಿನಿ ಮೇಘಾ ವೆಮುರಿ ಪ್ಯಾಲೆಸ್ತೀನ್ ಪರ ಭಾಷಣ ಮಾಡಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement