ವಿಡಿಯೋ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡು, ಕಾಂಗ್ರೆಸ್ ಹೈ ಕಮಾಂಡ್ ಈ ಬಗ್ಗೆ ಏನಾದ್ರು ಹೇಳಿದೆಯೇನ್ರಿ? ಎಂದು ಕಿಡಿಕಾರಿದ್ದಾರೆ.
ಮೈಸೂರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement