ವಿಡಿಯೋ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ "ಮತ ಕಳ್ಳತನ"ದ ಮತ್ತೊಂದು ಆರೋಪ ಮಾಡಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 5.21 ಲಕ್ಷ ನಕಲಿ ಮತದಾರರು, 93,174 ಅಮಾನ್ಯ ಮತದಾರರು ಮತ್ತು 19.26 ಲಕ್ಷ ಬೃಹತ್ ಮತದಾರರು ಸೇರಿದಂತೆ 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ ಎಂದು ಆಪಾದನೆ ಮಾಡಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ಎರಡು ಬೂತ್‌ಗಳಲ್ಲಿ 223 ಬಾರಿ ಮತ ಚಲಾಯಿಸಿದ ಮಹಿಳೆಯ ಉದಾಹರಣೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement