ವಿಡಿಯೋ
ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಲು ಬೆಳಗಾವಿಯಲ್ಲಿರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ.
ರೈತರ ಪ್ರತಿಭಟನೆಗೆ ಬೆಂಬಲ ನೀಡಿರುವ ಬಿಜೆಪಿ ನಾಯಕರು ರೈತರ ಜೊತೆ ರಾತ್ರಿಯಿಡೀ ಕೊರೆಯುವ ಚಳಿಯಲ್ಲೇ ಮಲಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement