ವಿಡಿಯೋ
'ಜನಗಣಮನ' ರಾಷ್ಟ್ರಗೀತೆಯನ್ನು ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕಾಗಿ ರಚಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಈ ಹೇಳಿಕೆ ಈಗ ವಿವಾದ ಸೃಷ್ಟಿಸಿದೆ.
ಹೊನ್ನಾವರದಲ್ಲಿ ಬುಧವಾರ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಏಕತೆಗಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಗೇರಿಯವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement