ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರ್ತಿಯರು ಭೇಟಿಯಾದರು. ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ನಡೆದ ಸಂವಾದದಲ್ಲಿ ಮಹಿಳಾ ಆಟಗಾರ್ತಿಯರನ್ನು ಅಭಿನಂದಿಸಿದ ಮೋದಿ, ಅದ್ಭುತ ಪ್ರದರ್ಶನಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement