ವಿಡಿಯೋ
ಪಾಕಿಸ್ತಾನ ಇಂದು ಅಣ್ವಸ್ತ್ರ ರಾಷ್ಟ್ರವಾಗಲು ಒಂದರ್ಥದಲ್ಲಿ ಭಾರತವೇ ಕಾರಣ ಎಂದು ಮಾಜಿ ಸಿಐಎ ಅಧಿಕಾರಿ ರಿಚರ್ಡ್ ಬಾರ್ಲೋ ಹೇಳಿಕೆ ನೀಡಿದ್ದಾರೆ.
ಅಂದಿನ ಪ್ರಧಾನಿ ಇಂದಿರಾಗಾಂಧಿಪಾಕ್ ಪರಮಾಣು ಸ್ಥಾವರ ಮೇಲೆ ದಾಳಿ ಮಾಡಲು ಹಿಂದೇಟು ಹಾಕಿದ್ದರು ಎಂದು ರಿಚರ್ಡ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement