ವಿಡಿಯೋ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು 'ರಾಜಾತಿಥ್ಯ' ಪಡೆಯುತ್ತಿದ್ದ ವಿಡಿಯೋಗಳು ವೈರಲ್ ಆಗಿತ್ತು.
ಈ ಸಂಬಂಧದ ವಿಚಾರಣೆಯ ನಂತರ ಜೈಲು ಸೂಪರಿಂಟೆಂಡೆಂಟ್ ಮ್ಯಾಗೇರಿ ಮತ್ತು ಎಎಸ್ಪಿ ಅಶೋಕ್ ಭಜಂತ್ರಿ ಅವರನ್ನು ವಜಾಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ತಿಳಿಸಿದ್ದಾರೆ.
ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಕೆ ಸುರೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ ಮತ್ತು ಈಗ ಐಪಿಎಸ್ ಅಧಿಕಾರಿಯೊಬ್ಬರು ಜೈಲಿನ ಮುಖ್ಯಸ್ಥರಾಗಿರುತ್ತಾರೆ ಎಂದು ಸಚಿವರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement