ವಿಡಿಯೋ
ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುಲ್ವಾಮಾ ಆಯ್ತು, ಮಣಿಪುರ ಆಯ್ತು, ಪಹಲ್ಗಾಮ್, ಇದೀಗ ದೆಹಲಿ ಹೀಗೆ ಸಾಕಷ್ಟು ಆಗಿದೆ.
ಚುನಾವಣಾ ಭಾಷಣದಲ್ಲಿ ಬಾಂಗ್ಲಾದೇಶದವರು ಒಳಗೆ ಬರ್ತಾರೆ ಅಂತಾರೆ, ಆದರೆ ಈಗ ಆಡಳಿತ ನಡೆಸುತ್ತಿರುವವರು ಯಾರು? ಇದಕ್ಕೆಲ್ಲ ಯಾರು ಹೊಣೆ? ವಿಡಿಯೋ ಇಲ್ಲಿದೆ ನೋಡಿ.
Advertisement