ವಿಡಿಯೋ
ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಜನ ಗಾಯಗೊಂಡಿದ್ದಾರೆ.
ಸ್ಫೋಟ ಹೇಗೆ ಸಂಭವಿಸಿತು ಮತ್ತು ಘಟನೆಯ ನಂತರ ತಾವು ಏನು ನೋಡಿದರು ಎಂಬುದನ್ನು ಪ್ರತ್ಯಕ್ಷದರ್ಶಿಗಳು ಇಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement