ವಿಡಿಯೋ
2004ರಲ್ಲಿ ನಾನು ಜೆಡಿಎಸ್ ನಿಂದ ಶಾಸಕನಾಗಿದ್ದಾಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಪೂರ್ಣ ವೈಟ್ ವಾಶ್ ಆಗಿತ್ತು. ಮತ್ತೆ ಅಂತಹ ಸಂದರ್ಭ ಬಂದರೂ ಬರಬಹುದು.
ನಾನು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ ಎಂದ ಮೇಲೆ ಅಂತಹ ಪರಿಸ್ಥಿತಿ ಬರಲಿಕ್ಕಿಲ್ಲ ಎಂದು ಅಂದುಕೊಳ್ಳೋಣ ಎಂದು ಕಾಂಗ್ರೆಸ್ ಶಾಸಕ ಕೆ ಎನ್ ರಾಜಣ್ಣ ನಗುತ್ತಾ ಹೇಳಿದ್ದಾರೆ.
ಮಧುಗಿರಿಯ ದೊಡ್ಡೇರಿಯಲ್ಲಿ ಬುಧವಾರ ಜನಸಂಪರ್ಕ ಸಭೆಯಲ್ಲಿ ಮಾತನಾಡಿ, ಮುಂದೆ ನಾನು ಬೇರೆ ಪಕ್ಷದ ಬಾವುಟ ಹಿಡಿಯುವ ಪ್ರಸಂಗ ಬರಲೂಬಹುದು. ಕಾದು ನೋಡೋಣ ಎಂದರು. ವಿಡಿಯೋ ಇಲ್ಲಿದೆ ನೋಡಿ.
Advertisement