ವಿಡಿಯೋ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಬಿಹಾರದಲ್ಲಿ ಗೆಲುವು ನಮ್ಮದೆ, ನಮ್ಮ ಮುಂದಿನ ಗುರಿ ಪಶ್ಚಿಮ ಬಂಗಾಳ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.
'ಅರಾಜಕತೆಯ ಸರ್ಕಾರ ರಚನೆಯಾಗುವುದು ಬೇಡವೆಂದು ಬಿಹಾರವು ಮೊದಲೇ ನಿರ್ಧರಿಸಿತ್ತು.
ಬಿಹಾರದ ಯುವಕರು ಬುದ್ಧಿವಂತರು. ಇದು ಅಭಿವೃದ್ಧಿಯ ಗೆಲುವು. ನಾವು ಬಿಹಾರವನ್ನು ಗೆದ್ದಿದ್ದೇವೆ. ಈಗ ಬಂಗಾಳದ ಸರದಿ' ಎಂದು ಸಚಿವರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement