ವಿಡಿಯೋ
ದೆಹಲಿಯ ಕೆಂಪು ಕೋಟೆ ಸಮೀಪದಲ್ಲಿ ಕಾರು ಸ್ಫೋಟ ಪ್ರಕರಣದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಧ್ವಂಸಗೊಳಿಸಿವೆ.
ರಾತ್ರಿಯಿಡೀ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಡಾ. ಉಮರ್ ನಬಿ ಮನೆಯನ್ನು ನೆಲಸಮ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement