ವಿಡಿಯೋ
ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡ ಸ್ಫೋಟಕಗಳು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕವಾಗಿ ಸ್ಫೋಟಗೊಂಡು 9 ಮಂದಿ ಸಾವನ್ನಪ್ಪಿ, 32 ಮಂದಿ ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕ ಸ್ಫೋಟ ಸಂಭವಿಸಿದೆ.
ಈ ದುರ್ಘಟನೆಯಲ್ಲಿ 9 ಮಂದಿ ಮೃತಪಟ್ಟು 32 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement