ವಿಡಿಯೋ
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ಆರ್‌ವಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಶನಿವಾರ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾದರು.
ಮುಂದಿನ ಮುಖ್ಯಮಂತ್ರಿ ಕುರಿತ ಪ್ರಶ್ನೆಗೆ, ಶಾಸಕರು ತಮ್ಮ ನಾಯಕನನ್ನು ಸಿಎಂ ಆಗಿ ಆಯ್ಕೆ ಮಾಡುತ್ತಾರೆ.
ನನ್ನ ನಂಬಿಕೆಯ ಪ್ರಕಾರ, ಸಿಎಂ ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಚಿರಾಗ್ ಪಾಸ್ವಾನ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement