ವಿಡಿಯೋ
ಬೆಂಗಳೂರಿನಲ್ಲಿ ನಡೆದ ಎಟಿಎಂ ವ್ಯಾನ್ ದರೋಡೆ ಪ್ರಕರಣ ತಾರ್ಕಿಕ ಹಂತಕ್ಕೆ ಬಂದಿದ್ದು, ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ.
ನಗರದಲ್ಲಿ ನಡೆದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 200 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಒಳಗೊಂಡ ತಂಡದ ಕಾರ್ಯಾಚರಣೆ ನಂತರ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಪ್ರಕರಣ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement