ವಿಡಿಯೋ
ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಚಿರತೆ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿವಾಸಿಗಳು ವಿಶಿಷ್ಟ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದಾರೆ.
ಪುಣೆಯ ಪಿಂಪಾರ್ಖೇಡ್ ಗ್ರಾಮದ ನಿವಾಸಿಗಳು ಹೊಲಗಳಲ್ಲಿ ಕೆಲಸ ಮಾಡುವಾಗ ತಮ್ಮನ್ನು ತಾವು ರಕ್ಷಿಸಿಕೊಳ್ಳಲು 'ಮೊನಚಾದ ಕಬ್ಬಿಣದ ಮೊಳೆಗಳುಳ್ಳ ಕಾಲರ್'ಗಳನ್ನು ಧರಿಸುತ್ತಾರೆ.
ಚಿರತೆ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅನೇಕ ಗ್ರಾಮಸ್ಥರು ಕಬ್ಬಿಣದ ಗ್ರಿಲ್ ಬೇಲಿಯನ್ನು ಸಹ ಅಳವಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement