ವಿಡಿಯೋ
Watch | ಮೆಕ್ಕೆಜೋಳ, ಹೆಸರುಕಾಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿ: ಉಡುಪಿಯಲ್ಲಿ ಪ್ರಧಾನಿಗೆ ಸಿದ್ದರಾಮಯ್ಯ ಮನವಿ
ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಪ್ರಧಾನಿ ಮೋದಿ ಅವರಿಗೆ ವಿವರವಾದ ಮನವಿ ಪತ್ರವನ್ನು ಹಸ್ತಾಂತರಿಸಿದರು.
ಜೋಳ ಮತ್ತು ಹೆಸರುಕಾಳಿನ ಬೆಲೆಯಲ್ಲಿ ತೀವ್ರ ಕುಸಿತದಿಂದಾಗಿ ರೈತರು ಅನುಭವಿಸುತ್ತಿರುವ ತೀವ್ರ ಸಂಕಷ್ಟವನ್ನು ಪತ್ರದಲ್ಲಿ ವಿವರಿಸಲಾಗಿದೆ.
ಬಿಕ್ಕಟ್ಟಿನ ಬಗ್ಗೆ ತುರ್ತು ಗಮನ ಹರಿಸುವಂತೆ ಪ್ರಧಾನಿಗೆ ಈ ಮನವಿ ಪತ್ರವನ್ನು ಹಸ್ತಾಂತರಿಸಿರುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
