ವಿಡಿಯೋ
ಅಧಿಕಾರ ಹಂಚಿಕೆ ವಿಷಯವಾಗಿ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ಮಾತುಕತೆ ನಡೆಸಿದರು. '
ಬಳಿಕ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಉಭಯಾನಾಯಕರು ನಾವು ಒಗ್ಗಟ್ಟಿನಿಂದ ಇದ್ದೇವೆ ಗೊಂದಲ ಇಲ್ಲ ಎಂದು ಹೇಳಿದ್ದಾರೆ.
ಈ ಬೆಳವಣಿಗೆ ಬಗ್ಗೆ ದೆಹಲಿಯಲ್ಲಿ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement