ವಿಡಿಯೋ
ಅಧಿಕಾರ ಹಂಚಿಕೆ ವಿಷಯವಾಗಿ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ಸಿಎಂ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು.
ಈ ಕುರಿತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮತ್ತು ವಿಧಾನ ಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement