ವಿಡಿಯೋ
ರಾಜಸ್ಥಾನದ ಅನುಪ್‌ಗಢದಲ್ಲಿರುವ ಸೇನಾ ಪೋಸ್ಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶುಕ್ರವಾರ ಪಾಲ್ಗೊಂಡು ಮಾತನಾಡಿದರು.
ಭೌಗೋಳಿಕವಾಗಿ ಪಾಕಿಸ್ತಾನ ತನ್ನ ಸ್ಥಾನ ಮತ್ತು ಅಸ್ಥಿತ್ವವನ್ನು ಉಳಿಸಿಕೊಳ್ಳಲು ಬಯಸಿದರೆ ಅದು ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು.
ಇಲ್ಲವಾದಲ್ಲಿ ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕಿ ಬಿಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement