ವಿಡಿಯೋ
ಮಹತ್ವದ ಬೆಳವಣಿಗೆಯೊಂದರಲ್ಲಿ, ಅಕ್ಟೋಬರ್ 3 ರಂದು ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯಡಿ ಎಲ್ಲಾ ಒತ್ತೆಯಾಳುಗಳನ್ನು ಷರತ್ತುಬದ್ಧವಾಗಿ ಬಿಡುಗಡೆ ಮಾಡಲು ಹಮಾಸ್ ಒಪ್ಪಿಕೊಂಡಿದೆ.
ಇದಕ್ಕಾಗಿ ಮಧ್ಯಸ್ಥಿಕೆಯ ಮಾತುಕತೆಗಳಲ್ಲಿ ತಕ್ಷಣವೇ ಭಾಗಿಯಾಗಲು ಹಮಾಸ್ ಸಿದ್ಧವಾಗಿದೆ ಎಂದು ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
ಗಾಜಾದಲ್ಲಿ ಟ್ರಂಪ್ ಅವರ ಶಾಂತಿ ಪ್ರಯತ್ನಗಳನ್ನು ಭಾರತ ಸ್ವಾಗತಿಸಿತು. ವಿಡಿಯೋ ಇಲ್ಲಿದೆ ನೋಡಿ.
Advertisement