ವಿಡಿಯೋ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ತೆಲುಗಿನ ಸ್ಟಾರ್ ನಟ ವಿಜಯ್ ದೇವರಕೊಂಡ ಅವರ ಸಂಬಂಧದ ಬಗ್ಗೆ ಹಲವು ವರ್ಷಗಳಿಂದ ಕೇಳಿಬರುತ್ತಿರುವ ಗಾಸಿಪ್ ನಿಜವಾಗುವ ಲಕ್ಷಣ ಕಾಣುತ್ತಿದೆ.
ಹಲವು ಮೂಲಗಳ ಪ್ರಕಾರ, ವಿಜಯ್ ಮತ್ತು ರಶ್ಮಿಕಾ ಶುಕ್ರವಾರ ಸಂಜೆ ದೇವರಕೊಂಡ ನಿವಾಸದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಸಮಾರಂಭದಲ್ಲಿ ನಿಕಟ ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿದ್ದರು ಎನ್ನಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement