ವಿಡಿಯೋ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಹಿಳೆಯರು ಮತ್ತು ಭದ್ರತೆಯ ಕುರಿತ ಚರ್ಚೆ ನಡೆಯಿತು.
ಈ ವೇಳೆ ಕಾಶ್ಮೀರಿ ಮಹಿಳೆಯರ ಬಗ್ಗೆ ಅತ್ಯಂತ ಕಠೋರ ಭಾಷಣ ಮಾಡಿದ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್, ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡಿದ್ದಾರೆ.
ತಮ್ಮದೇ ಜನರ ಮೇಲೆ ಬಾಂಬ್ ದಾಳಿ ನಡೆಸುವ, 4 ಲಕ್ಷ ಜನರ ಸಾಮೂಹಿಕ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯ ನಮಗಿಲ್ಲ ಎಂದು ಹರೀಶ್ ಹೇಳಿದ್ದಾರೆ.
1971 ರ ಆಪರೇಷನ್ ಸರ್ಚ್‌ಲೈಟ್ ಹಾಗೂ ಕಳೆದ ತಿಂಗಳು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನಿ ವಾಯುಪಡೆಯು ರಾತ್ರಿಯಿಡೀ ನಡೆಸಿದ ವಾಯುದಾಳಿಯನ್ನು ಉಲ್ಲೇಖಿಸಿಸಿ ಪಾಕಿಸ್ತಾನದ ಜನ್ಮ ಜಾಲಾಡಿದರು. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.
Advertisement