ವಿಡಿಯೋ
ಇಸ್ರೇಲ್-ಹಮಾಸ್ ಶಾಂತಿ ಒಪ್ಪಂದ ಮೂಡಿಸುವ ತಮ್ಮ ಗಾಜಾ ಯೋಜನೆಯು ಆರಂಭಿಕವಾಗಿ ಯಶಸ್ಸು ಸಾಧಿಸಿದೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಿಸಿದ್ದಾರೆ.
"ನಮ್ಮ ಶಾಂತಿ ಯೋಜನೆಯ ಮೊದಲ ಹಂತಕ್ಕೆ ಇಬ್ಬರೂ ಸಹಿ ಹಾಕಿದ್ದಾರೆ" ಎಂದು ಟ್ರಂಪ್ 'ಹೆಮ್ಮೆಯಿಂದ' ಟ್ರೂತ್ ಸೋಷಿಯಲ್‌ನಲ್ಲಿ ಘೋಷಿಸಿದರು.
ಇದರರ್ಥ ಎಲ್ಲಾ ಒತ್ತೆಯಾಳುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು, ಇದು ಇಸ್ರೇಲ್‌ನ ದೀರ್ಘಕಾಲದ ಬೇಡಿಕೆಯಾಗಿದೆ.
ಇದಕ್ಕೆ ಪ್ರತಿಯಾಗಿ, ಇಸ್ರೇಲ್ ತಮ್ಮ ಸೈನಿಕರನ್ನು ಗಾಜಾದಿಂದ ಹಿಂತೆಗೆದುಕೊಳ್ಳುತ್ತದೆ ಎಂದು ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement