ವಿಡಿಯೋ
Watch | ಏನೂ ಮಾಡದ ಒಬಾಮಾಗೆ ನೊಬೆಲ್ ಸಿಕ್ಕಿದೆ; 8 ಯುದ್ಧ ನಿಲ್ಲಿಸಿದ ನನಗೆ ಏಕೆ ಕೊಡಬಾರದು?
ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿಯನ್ನು ತಮಗೇ ನೀಡಬೇಕೆಂದು ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ 2009 ರ ನೊಬೆಲ್ ಪ್ರಶಸ್ತಿ ಬಗ್ಗೆ ಬಹಿರಂಗವಾಗಿಯೇ ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

