ವಿಡಿಯೋ
ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಕ್ಕಾಗಿ ಮಾರಿಯಾ ಕೊರಿನಾ ಮಚಾದೊ ಅವರು 2025 ರ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನೊಬೆಲ್ ಶಾಂತಿ ಪ್ರಶಸ್ತಿಗೆ ತಾನು ಅರ್ಹ ಎಂದು ಪದೇ ಪದೇ ಹೇಳುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೂಟರ್ನ್ ಹೊಡೆದಿದ್ದು, 'ಪ್ರಶಸ್ತಿಯನ್ನು ನನಗೇ ನೀಡಿ ಎಂದು ನಾನು ಕೇಳಿಲ್ಲ' ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement