ವಿಡಿಯೋ
RSS ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಇನ್ನು ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆ ಹೊಂದಿರುವ RSSನ ನಿಷೇಧಕ್ಕೆ ಸಚಿವರು ಕರೆ ಕೊಟ್ಟಿರುವುದು ಅವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
Advertisement