Watch | ಸಿದ್ದರಾಮಯ್ಯ ಗ್ಯಾರಂಟಿಗೆ Congress ಶಾಸಕ RV ದೇಶಪಾಂಡೆ ವ್ಯಂಗ್ಯ; RSS 100 ವರ್ಷದ ಸಾಧನೆ ಏನು?; ಮತದಾರರ ಪಟ್ಟಿಯಲ್ಲಿ ಅಕ್ರಮ ಆರೋಪ: SIT ರಚನೆ ಇಲ್ಲ!

ನಾನು ಮುಖ್ಯಮಂತ್ರಿ ಆಗಿದ್ದರೆ ರಾಜ್ಯ ಸರ್ಕಾರದ ಐದು ಖಾತರಿಗಳನ್ನು ಜಾರಿಗೆ ತರುತ್ತಿರಲಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್‌ವಿ ದೇಶಪಾಂಡೆ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ದೇಶಪಾಂಡೆ ಅವರಿಂದ ಸ್ಪಷ್ಟನೆ ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com