ವಿಡಿಯೋ
ಮೆಕ್ಸಿಕೋದ ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 64 ಕ್ಕೆ ಏರಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಕಳೆದ ವಾರ ದುರಂತ ಸಂಭವಿಸಿದಾಗಿನಿಂದ ಇದುವರೆಗೆ 65 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement