ವಿಡಿಯೋ
ಕರ್ನಾಟಕ ಸರ್ಕಾರವು ಹೊಸ ಅರ್ಹ ನಿವೇಶನಗಳಿಗೆ ಎ-ಖಾತಾ ನೀಡುವುದರ ಜೊತೆಗೆ ಬಿ-ಖಾತಾ ನಿವೇಶನಗಳನ್ನು ಎ-ಖಾತಾ ಆಗಿ ಪರಿವರ್ತಿಸಲು ಸುವ್ಯವಸ್ಥಿತ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ಈ ಉಪಕ್ರಮ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಧ್ಯಮಗಳೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement