ವಿಡಿಯೋ
ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬುಧವಾರ ಘೋಷಿಸಿದ್ದಾರೆ.
ನಾನು ಚುನಾವಣೆಗೆ ಸ್ಪರ್ಧಿಸಬಾರದು ಎಂದು ಪಕ್ಷವು ನಿರ್ಧರಿಸಿದೆ. ಹೀಗಾಗಿ ತೇಜಸ್ವಿ ಯಾದವ್ ವಿರುದ್ಧ ಪಕ್ಷವು ರಾಘೋಪುರದಿಂದ ಮತ್ತೊಬ್ಬ ಅಭ್ಯರ್ಥಿಯನ್ನು ಘೋಷಿಸಿದೆ.
ಇದು ಪಕ್ಷದ ಹಿತಾಸಕ್ತಿಯಿಂದ ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಅವರು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement