ವಿಡಿಯೋ
2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ತಮ್ಮ ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
Advertisement