ವಿಡಿಯೋ
2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಆಳಂದ ಕ್ಷೇತ್ರದಲ್ಲಿ ನಡೆದ "ಮತ ಕಳ್ಳತನ"ದ ತನಿಖೆಯನ್ನು ಕರ್ನಾಟಕ ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ.
ಶುಕ್ರವಾರ ಆಳಂದ ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಸುಭಾಷ್ ಗುತ್ತೇದಾರ್ ಅವರ ನಿವಾಸದ ಮೇಲೆ ಎಸ್ಐಟಿ ದಾಳಿ ನಡೆಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement