Watch | ಸರ್ಕಾರಿ ಜಾಗದಲ್ಲಿ ಸಂಘ ಚಟುವಟಿಕೆಗಳಿಗೆ ನಿರ್ಬಂಧ ಶೆಟ್ಟರ್ ಸರ್ಕಾರದ ಆದೇಶ- CM; 27 ತಿಂಗಳ ವೇತನ ಬಾಕಿ; ವಾಟರ್ ಮ್ಯಾನ್ ಆತ್ಮಹತ್ಯೆ! ಸಮೀಕ್ಷೆಯಲ್ಲಿ ಭಾಗಿಯಾದರೆ ರೇಷನ್ ಕಾರ್ಡ್ ರದ್ದು?
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಅಳವಡಿಸಿದ್ದ ಬ್ಯಾನರ್ ಗಳು ಮತ್ತು ಭಗವಾಧ್ವಜಗಳನ್ನು ತೆಗೆದುಹಾಕಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿ ಶನಿವಾರ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.