Watch | Mysuru: ಅಕ್ರಮ ಲಿಂಗ ಪತ್ತೆ ಪರೀಕ್ಷೆ ಮತ್ತು ಹೆಣ್ಣು ಭ್ರೂಣ ಹತ್ಯೆ: 5 ಮಂದಿ ಬಂಧನ; ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಉತ್ತರಾಧಿಕಾರಿ- ಯತೀಂದ್ರ; ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ಏನು?
ತಮ್ಮ ತಂದೆ ರಾಜಕೀಯ ಜೀವನದ ಅಂತಿಮ ಹಂತದಲ್ಲಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ರಾಜ್ಯದಲ್ಲಿ ಸರ್ಕಾರದ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳಿಗೆ ಪುಷ್ಠಿ ನೀಡಿದೆ.