ವಿಡಿಯೋ
ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಗನ್ ಗಳಿಂದಾಗಿ ಬರೊಬ್ಬರಿ 60 ಮಕ್ಕಳು ಗಾಯಗೊಂಡಿದ್ದು, ಕನಿಷ್ಠ 14 ಮಕ್ಕಳು ಕಣ್ಣು ಕಳೆದುಕೊಂಡಿದ್ದಾರೆ. ಈ ಬಂದೂಕುಗಳಿಂದ ಗಾಯಗೊಂಡ ಸುಮಾರು 60 ಜನರು ಪ್ರಸ್ತುತ ನಗರದಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement