ವಿಡಿಯೋ
ತಮ್ಮ ತಂದೆ ರಾಜಕೀಯ ಜೀವನ ಅಂತಿಮ ಹಂತದಲ್ಲಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಹೇಳಿಕೆ ನೀಡಿದ್ದಾರೆ.
ಸತೀಶ್ ಜಾರಕಿಹೊಳಿಯಂತಹ ನಾಯಕರು ಅವರ ಪರಂಪರೆಯನ್ನು ಮುಂದುವರಿಸಲು ಅತ್ಯಂತ ಸೂಕ್ತ ಅಭ್ಯರ್ಥಿ ಎಂದು ಯತೀಂದ್ರ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ಸಿದ್ದರಾಮಯ್ಯ ಅವರ ಸಿದ್ಧಾಂತವನ್ನು ಮುಂದುವರೆಸುವ ವ್ಯಕ್ತಿ ಸತೀಶ್ ಜಾರಕಿಹೊಳಿ ಎಂದು ಯತೀಂದ್ರ ಹೇಳಿದ್ದರು, ಅದರಲ್ಲಿ ತಪ್ಪೇನಿದೆ?" ಎಂದು ಸಮರ್ಥಿಸಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement