ವಿಡಿಯೋ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕುರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಶುಕ್ರವಾರ ಮುಂಜಾನೆ ದುರ್ಘಟನೆ ಸಂಭವಿಸಿದೆ.
ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಹವಾನಿಯಂತ್ರಿತ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 21 ಜನರು ಸಜೀವ ದಹನವಾಗಿದ್ದು, ಹಲವರಿಗೆ ಸುಟ್ಟ ಗಾಯಗಳಾಗಿವೆ.
ವೇಮುರಿ ಕಾವೇರಿ ಟ್ರಾವೆಲ್ಸ್ ಬಸ್‌ನಲ್ಲಿ ಒಟ್ಟು 41 ಪ್ರಯಾಣಿಕರಿದ್ದರು. ಅವರಲ್ಲಿ 21 ಜನರು ಸುರಕ್ಷಿತವಾಗಿ ಪಾರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement