ವಿಡಿಯೋ
Watch | ಯತೀಂದ್ರ ಹೇಳಿಕೆ ಬಾಲಿಶ, ಪಕ್ಷಕ್ಕೆ ಡ್ಯಾಮೇಜ್; ಸಿಎಂ ಮಗ ಏನ್ ಬೇಕಾದ್ರೂ ಮಾತಾಡ್ಬೋದಾ?
ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ನೀಡಿರುವ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಪರಮಾಪ್ತ, ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ವಾಗ್ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

