ವಿಡಿಯೋ
ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರುವ ವಿಷಯದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿ, ಆತನನ್ನು ಅಮಾವಾಸ್ಯೆ ಎಂದು ಕರೆಯುತ್ತೇನೆ ಎಂದು ಸಿದ್ದರಾಮಯ್ಯ ಜರಿದಿದ್ದರು.
ಸಿಎಂ ಸಿದ್ದರಾಮಯ್ಯ ಟೀಕೆಗೆ ಸಂಸದ ತೇಜಸ್ವಿ ಸೂರ್ಯ ಅವರ ಖಡಕ್ ಪ್ರತಿಕ್ರಿಯೆ ನೀಡಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement