ವಿಡಿಯೋ
ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ಟನ್‌ನಲ್ಲಿ ಮಹಿಳಾ ವೈದ್ಯೆಯೊಬ್ಬರು ತಮ್ಮ ಅಂಗೈ ಮೇಲೆ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಬ್ಬರು ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಲೈಂಗಿಕ ಶೋಷಣೆ, ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ ಎಂದು 28 ವರ್ಷದ ವೈದ್ಯೆ ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement