ವಿಡಿಯೋ
ಸ್ಪೀಕರ್ ಯು.ಟಿ ಖಾದರ್ ವಿರುದ್ಧ 'ಭ್ರಷ್ಟಾಚಾರ' ಆರೋಪ ಕೇಳಿಬಂದಿದ್ದು, ತನಿಖೆಗೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದರು.
ಯು.ಟಿ ಖಾದರ್ ಸ್ಪೀಕರ್ ಹುದ್ದೆಯ ಘನತೆಗೆ ತಕ್ಕುದಾಗಿ ನಡೆದುಕೊಳ್ಳುತ್ತಿಲ್ಲ.
ಆಡಳಿತ ಸುಧಾರಣೆ ಹೆಸರಿನಲ್ಲಿ ಅನೇಕ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಬೇಕು ಎಂದು ಕಾಗೇರಿ ಒತ್ತಾಯಿಸಿದರು.
ತಮ್ಮ ವಿರುದ್ಧದ ಆರೋಪಗಳಿಗೆ ಸ್ಪೀಕರ್ ಯು.ಟಿ ಖಾದರ್ ಬುಧವಾರ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement