ವಿಡಿಯೋ
ಟೋಕಿಯೊದಲ್ಲಿ ಉದ್ಯಮ ನಾಯಕರೊಂದಿಗೆ ನಡೆದ ಸ್ವಾಗತ ಮತ್ತು ಭೋಜನಕೂಟದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿದರು.
ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ಏಳು ಹೊಚ್ಚ ಹೊಸ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಟ್ರಂಪ್ ಈ ವೇಳೆ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement