ವಿಡಿಯೋ
ದಕ್ಷಿಣ ಕೊರಿಯಾದ ಬುಸಾನ್‌ನಲ್ಲಿ ಗುರುವಾರ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ನಂತರ, ಚೀನಾ ಭೇಟಿ ಬಳಿಕ ಅಮೆರಿಕಾಗೆ ವಪಸಾಗುವ ಮುನ್ನ ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರೊಂದಿಗೆ ಮಾತನಾಡಿದರು.
ಈ ವೇಳೆ ಚೀನಾದ ಸರಕುಗಳ ಆಮದು ಮೇಲಿನ ಸುಂಕ ದರಗಳನ್ನು ಶೇ. 47 ಕ್ಕೆ ಇಳಿಸುವುದಾಗಿ ಘೋಷಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement