ವಿಡಿಯೋ
ನವಿ ಮುಂಬೈನ ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ದಾಖಲೆಯ 339 ರನ್ ಚೇಸಿಂಗ್ ನಂತರ ಭಾರತ ವಿಶ್ವಕಪ್ ಫೈನಲ್ ಪ್ರವೇಶಿಸಿತು.
ಜೆಮಿಮಾ ರೊಡ್ರಿಗಸ್ 134 ಎಸೆತಗಳಲ್ಲಿ ಅಜೇಯ 127 ರನ್ ಗಳಿಸಿ ಒಂಬತ್ತು ಎಸೆತಗಳು ಬಾಕಿ ಇರುವಾಗ ಭಾರತವನ್ನು ಗೆಲುವಿನತ್ತ ಮುನ್ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement