ವಿಡಿಯೋ
ಮಲೇಷ್ಯಾದ ಕೌಲಾಲಂಪುರದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಅಮೆರಿಕದ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಅವರೊಂದಿಗೆ ಸಭೆ ನಡೆಸಿದರು.
ಭಾರತ ಮತ್ತು ಅಮೆರಿಕ 10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದು, ರಾಜನಾಥ್ ಸಿಂಗ್ ಇದನ್ನು ಎರಡೂ ರಾಷ್ಟ್ರಗಳ ನಡುವಿನ ಬೆಳೆಯುತ್ತಿರುವ ಕಾರ್ಯತಂತ್ರದ "ಸಂಕೇತ" ಎಂದು ಬಣ್ಣಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement