ವಿಡಿಯೋ
ರಸ್ತೆಗಳ ಕಳಪೆ ಸ್ಥಿತಿಗೆ "ನಾನೊಬ್ಬನೇ ಏಕೆ ಬೈಯಿಸಿಕೊಳ್ಳಬೇಕು?" ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕೇಳಿದ್ದಾರೆ.
ಭಾರತದಲ್ಲಿ ಸ್ಮಾರ್ಟ್ ರಸ್ತೆಗಳ ಭವಿಷ್ಯದ ಕುರಿತ ಸಮ್ಮೇಳನದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾಗವಹಿಸಿದ್ದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುತ್ತಿಗೆದಾರರು, ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ಹೆಸರುಗಳು ಮತ್ತು ಸಂಪರ್ಕ ವಿವರಗಳೊಂದಿಗೆ QR-ಕೋಡೆಡ್ ಸೈನ್‌ಬೋರ್ಡ್‌ಗಳನ್ನು ಹಾಕಲಾಗುವುದು.
ರಸ್ತೆಗಳ ಆ ಸ್ಥಿತಿಗೆ ಯಾರು ಜವಾಬ್ದಾರರು ಎಂಬುದನ್ನು ಬಳಕೆದಾರರಿಗೆ ತಿಳಿಸುವುದಾಗಿದೆ ಈ ಸೈನ್‌ಬೋರ್ಡ್‌ಗಳ ಉದ್ದೇಶ ಎಂದು ಗಡ್ಕರಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement