ವಿಡಿಯೋ
ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಭಾರತೀಯ ಜನರ ವೆಚ್ಚದಲ್ಲಿ "Brahmins" ಶ್ರೀಮಂತರಾಗುತ್ತಿದ್ದಾರೆಂದು ಶ್ವೇತಭವನದ ವ್ಯಾಪಾರ ಸಲಹೆಗಾರ ಪೀಟರ್ ನವರೊ ಹೇಳಿದ್ದಾರೆ.
ಈ ಮೂಲಕ ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement