ವಿಡಿಯೋ
ಪೂರ್ವ ಅಫ್ಘಾನಿಸ್ತಾನದಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 610 ಜನರು ಸಾವನ್ನಪ್ಪಿದ್ದಾರೆ.
ಹಾಗೂ 1300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ರಿಕ್ಟರ್ ಮಾಪಕದಲ್ಲಿ 6.0 ರಷ್ಟು ತೀವ್ರತೆಯ ಕಂಪನವು ಬೆಳಗಿನ ಜಾವ 12:27 ಕ್ಕೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement